Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:3 - ಕನ್ನಡ ಸತ್ಯವೇದವು J.V. (BSI)

3 ಅವನು ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನೂ ವಪೆಯನ್ನೂ ಎರಡು ಹುರುಳಿಕಾಯಿಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಅದರ ಕೊಬ್ಬನ್ನೆಲ್ಲಾ ಅಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ಅದರ ಕೊಬ್ಬನ್ನೆಲ್ಲ, ಅಂದರೆ ಬಾಲದ ಕೊಬ್ಬನ್ನು, ಕರುಳಿನ ಸುತ್ತಲಿರುವ ಕೊಬ್ಬನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಯಾಜಕನು ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನೆಲ್ಲಾ ಅರ್ಪಿಸಬೇಕು. ಅವನು ಬಾಲದ ಕೊಬ್ಬನ್ನು ಮತ್ತು ಒಳಗಿನ ಭಾಗಗಳನ್ನು ಆವರಿಸಿರುವ ಕೊಬ್ಬನ್ನೆಲ್ಲಾ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದರ ಎಲ್ಲಾ ಕೊಬ್ಬನ್ನೂ, ಅಂದರೆ ಬಾಲದ ಕೊಬ್ಬನ್ನೂ ಕರುಳಿನ ಸುತ್ತಲಿರುವ ಕೊಬ್ಬನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:3
9 ತಿಳಿವುಗಳ ಹೋಲಿಕೆ  

ಅದರ ವಪೆಯನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು.


ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.


ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.


ಅದನ್ನು ಹಸಿಯಾಗಿಯೂ ನೀರಿನಲ್ಲಿ ಬೇಯಿಸಿಯೂ ತಿನ್ನಕೂಡದು; ಅದನ್ನೆಲ್ಲಾ ತಲೆ ತೊಡೆ ಹೊಟ್ಟೆಯೊಳಗಣವುಗಳು ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ತಿನ್ನಬೇಕು.


ಆರೋನನ ವಂಶದವರಲ್ಲಿ ಯಾವನು ಆ ಯಜ್ಞಪಶುವಿನ ರಕ್ತವನ್ನೂ ಕೊಬ್ಬನ್ನೂ ಸಮರ್ಪಿಸುತ್ತಾನೋ ಅದರ ಬಲದೊಡೆಯು ಅವನ ಭಾಗವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು