ಯಾಜಕಕಾಂಡ 7:8 - ಕನ್ನಡ ಸತ್ಯವೇದವು J.V. (BSI)8 ಯಾರಾದರೂ ಸರ್ವಾಂಗಹೋಮಕ್ಕಾಗಿ ಪಶುವನ್ನು ತಂದಾಗ ಅದರ ಚರ್ಮವು ಆ ಪಶುವನ್ನು ಸಮರ್ಪಿಸುವ ಯಾಜಕನದಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯಾರಾದರೂ ಸರ್ವಾಂಗಹೋಮಕ್ಕಾಗಿ ಪಶುವನ್ನು ತಂದಾಗ ಅದರ ಚರ್ಮವು ಆ ಪಶುವನ್ನು ಸಮರ್ಪಿಸುವ ಯಾಜಕನದ್ದಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯಾರಾದರು ದಹನಬಲಿಗಾಗಿ ಒಂದು ಪ್ರಾಣಿಯನ್ನು ತಂದಾಗ, ಅದರ ಚರ್ಮ ಆ ಪಶುವನ್ನು ಸಮರ್ಪಿಸುವ ಯಾಜಕನಿಗೆ ಸೇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯಜ್ಞಮಾಡುವ ಯಾಜಕನು ಸರ್ವಾಂಗಹೋಮ ಪಶುವಿನ ಚರ್ಮವನ್ನು ಪಡೆಯಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |