ಯಾಜಕಕಾಂಡ 8:29 - ಕನ್ನಡ ಸತ್ಯವೇದವು J.V. (BSI)29 ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಮೋಶೆ ಬಲಿಪ್ರಾಣಿಯ ಎದೇಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿದನು. ಸರ್ವೇಶ್ವರನ ಆಜ್ಞಾನುಸಾರ ಆ ಯಾಜಕಾಭಿಷೇಕ ಬಲಿಯ ಟಗರಿನ ಎದೆಯ ಭಾಗ ಮೋಶೆಗೆ ಸಲ್ಲತಕ್ಕದಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಮೋಶೆ ಎದೆಯ ಭಾಗವನ್ನು ತೆಗೆದುಕೊಂಡು ಯೆಹೋವನ ಮುಂದೆ ನೈವೇದ್ಯವಾಗಿ ನಿವಾಳಿಸಿದನು. ಅದು ಯಾಜಕರನ್ನು ನೇಮಿಸುವುದಕ್ಕಾಗಿ ಅರ್ಪಿಸಲ್ಪಟ್ಟ ಟಗರಿನಲ್ಲಿ ಮೋಶೆಯ ಪಾಲಾಗಿತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಮೋಶೆಯು ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಿದನು. ಏಕೆಂದರೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿಷ್ಠಿತ ಟಗರು ಮೋಶೆಯ ಪಾಲಾಗಿತ್ತು. ಅಧ್ಯಾಯವನ್ನು ನೋಡಿ |