ಯಾಜಕಕಾಂಡ 8:33 - ಕನ್ನಡ ಸತ್ಯವೇದವು J.V. (BSI)33 ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವದಕ್ಕೆ ಏಳು ದಿವಸ ಹಿಡಿಯುವದಾದದರಿಂದ ಆವರೆಗೂ ನೀವು ದೇವದರ್ಶನದ ಗುಡಾರದ ಬಾಗಲಿನ ಆಚೆಗೆ ಹೋಗಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವುದಕ್ಕೆ ಏಳು ದಿನಗಳು ಆಗುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಇದಲ್ಲದೆ, ಈ ನಿಮ್ಮ ಯಾಜಕ ಸೇವಾವೃತ್ತಿಯ ದೀಕ್ಷೆಯನ್ನು ಪೂರೈಸುವುದಕ್ಕೆ ಏಳು ದಿವಸ ಹಿಡಿಯುವುದರಿಂದ ಆವರೆಗೂ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯಾಜಕರಾಗಿ ಪ್ರತಿಷ್ಠಿಸುವ ಆಚಾರವಿಧಿಯು ಏಳು ದಿನಗಳವರೆಗೆ ಇರುವುದು. ಆ ಸಮಯ ಮುಗಿಯುವವರೆಗೆ ನೀವು ದೇವದರ್ಶನಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಗೊಳ್ಳುವುದಕ್ಕೆ ಏಳು ದಿವಸ ಹಿಡಿಯುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನಿಂದ ಹೊರಗೆ ಹೋಗಬಾರದು. ಅಧ್ಯಾಯವನ್ನು ನೋಡಿ |