ಯಾಜಕಕಾಂಡ 9:12 - ಕನ್ನಡ ಸತ್ಯವೇದವು J.V. (BSI)12 ತರುವಾಯ ಸರ್ವಾಂಗಹೋಮಪಶುವನ್ನು ವಧಿಸಿದನು. ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ತಂದು ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ಸುತ್ತಲೂ ಎರಚಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತರುವಾಯ ಸರ್ವಾಂಗಹೋಮ ಪಶುವನ್ನು ವಧಿಸಿದನು. ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ತಂದು ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತರುವಾಯ ದಹನಬಲಿಯ ಪ್ರಾಣಿಯನ್ನು ವಧಿಸಿಬಿಟ್ಟನು. ಆರೋನನ ಮಕ್ಕಳು ಅದರ ರಕ್ತವನ್ನು ತಂದು ಅವನಿಗೆ ಒಪ್ಪಿಸಿದರು. ಅವನು ಅದನ್ನು ಬಲಿಪೀಠದ ಸುತ್ತಲು ಚಿಮುಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಂತರ ಆರೋನನು ಸರ್ವಾಂಗಹೋಮದ ಪಶುವನ್ನು ವಧಿಸಿದನು. ಆರೋನನ ಪುತ್ರರು ಅದರ ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನು ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವನು ದಹನಬಲಿಯನ್ನು ವಧಿಸಿದಾಗ, ಆರೋನನ ಪುತ್ರರು ಅವನಿಗೆ ರಕ್ತವನ್ನು ತಂದು ಕೊಟ್ಟರು. ಅದನ್ನು ಅವನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು. ಅಧ್ಯಾಯವನ್ನು ನೋಡಿ |