ಯಾಜಕಕಾಂಡ 9:13 - ಕನ್ನಡ ಸತ್ಯವೇದವು J.V. (BSI)13 ಅವರು ಆ ಪಶುವಿನ ಮಾಂಸ ಖಂಡಗಳನ್ನೂ ತಲೆಯನ್ನೂ ಒಂದೊಂದಾಗಿ ಒಪ್ಪಿಸಿದಾಗ ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರು ಆ ಪಶುವಿನ ಮಾಂಸಭಾಗಗಳನ್ನು ಮತ್ತು ತಲೆಯನ್ನು ಒಂದೊಂದಾಗಿ ಒಪ್ಪಿಸಿದಾಗ ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರು ಆ ಪ್ರಾಣಿಯ ಮಾಂಸಖಂಡಗಳನ್ನೂ ತಲೆಯನ್ನೂ ಒಂದೊಂದಾಗಿ ಒಪ್ಪಿಸಿದಾಗ ಅವನು ಅವುಗಳನ್ನು ಬಲಿಪೀಠದ ಮೇಲೆ ಹೋಮಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆರೋನನ ಪುತ್ರರು ಸರ್ವಾಂಗಹೋಮದ ಪಶುವಿನ ಮಾಂಸದ ತುಂಡುಗಳನ್ನು ಮತ್ತು ತಲೆಯನ್ನು ಆರೋನನಿಗೆ ಕೊಟ್ಟರು. ಬಳಿಕ ಆರೋನನು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದು ಕೊಡಲು, ಅವನು ಅವುಗಳನ್ನು ಬಲಿಪೀಠದ ಮೇಲೆ ಸುಟ್ಟನು. ಅಧ್ಯಾಯವನ್ನು ನೋಡಿ |