ಯಾಜಕಕಾಂಡ 9:23 - ಕನ್ನಡ ಸತ್ಯವೇದವು J.V. (BSI)23 ತರುವಾಯ ಮೋಶೆಯೂ ಆರೋನನೂ ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅಲ್ಲಿಂದ ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಸರ್ವೇಶ್ವರನ ಮಹಿಮೆ ಜನರಿಗೆ ಪ್ರತ್ಯಕ್ಷವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಮೋಶೆಯೂ ಆರೋನನೂ ದೇವದರ್ಶನದ ಗುಡಾರದ ಒಳಗೆ ಹೋಗಿ, ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವ ದೇವರ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು. ಅಧ್ಯಾಯವನ್ನು ನೋಡಿ |