ಯಾಜಕಕಾಂಡ 9:3 - ಕನ್ನಡ ಸತ್ಯವೇದವು J.V. (BSI)3 ಮತ್ತು ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಅವರಿಗೆ - ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನಾದದರಿಂದ ನೀವು ಆತನ ಸನ್ನಿಧಿಯಲ್ಲಿ ಸಮರ್ಪಿಸುವದಕ್ಕೋಸ್ಕರ ದೋಷಪರಿಹಾರಕ್ಕಾಗಿ ಹೋತವನ್ನೂ ಸರ್ವಾಂಗಹೋಮಕ್ಕಾಗಿ ಒಂದು ವರುಷದ ಪೂರ್ಣಾಂಗವಾದ ಕರುವನ್ನೂ ಕುರಿಯನ್ನೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, ‘ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನೆ, ಆದುದರಿಂದ ನೀವು ಆತನ ಸನ್ನಿಧಿಯಲ್ಲಿ ದೋಷಪರಿಹಾರಕ್ಕಾಗಿ ಸಮರ್ಪಿಸಲು ಒಂದು ಹೋತವನ್ನು, ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಪೂರ್ಣಾಂಗವಾದ ಕರುವನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮತ್ತು ನೀನು ಇಸ್ರಯೇಲರ ಸಂಗಡ ಮಾತಾಡಿ ಅವರಿಗೆ, ‘ಈ ದಿನ ಸರ್ವೇಶ್ವರ ಸ್ವಾಮಿ ಪ್ರತ್ಯಕ್ಷರಾಗುತ್ತಾರೆ. ಆದುದರಿಂದ ನೀವು ಅವರ ಸನ್ನಿಧಿಯಲ್ಲಿ ಸಮರ್ಪಿಸಲು ದೋಷಪರಿಹಾರಕ್ಕಾಗಿ ಒಂದು ಹೋತವನ್ನು, ದಹನಬಲಿಗಾಗಿ ಒಂದು ವರ್ಷದ ಕಳಂಕರಹಿತವಾದ ಒಂದು ಕರು ಹಾಗು ಒಂದು ಕುರಿಯನ್ನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇಸ್ರೇಲರಿಗೆ ಹೀಗೆ ಹೇಳು: ‘ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ತೆಗೆದುಕೊಳ್ಳಿರಿ; ಸರ್ವಾಂಗಹೋಮಕ್ಕಾಗಿ ಕರುವನ್ನೂ ಕುರಿಮರಿಯನ್ನೂ ತೆಗೆದುಕೊಳ್ಳಿರಿ. ಕರುವೂ ಕುರಿಮರಿಯೂ ಒಂದು ವರ್ಷದ್ದಾಗಿರಬೇಕು. ಆ ಪ್ರಾಣಿಗಳಲ್ಲಿ ಯಾವ ದೋಷವಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ: ‘ಪಾಪ ಪರಿಹಾರದ ಬಲಿಗಾಗಿ ಹೋತವನ್ನೂ ದಹನಬಲಿಗಾಗಿ ಕಳಂಕರಹಿತ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿಯನ್ನೂ ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |