ಯೂದನು 1:22 - ಕನ್ನಡ ಸತ್ಯವೇದವು J.V. (BSI)22 ಸಂದೇಹಪಡುವ ಕೆಲವರಿಗೆ ಕರುಣೆಯನ್ನು ತೋರಿಸಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಸಂಶಯಪಡುವವರಿಗೆ ಕರುಣೆಯನ್ನು ತೋರಿಸಿರಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸಂಶಯಪಡುವವರಿಗೆ ಸಹೃದಯದಿಂದ ನೆರವಾಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಸಂದೇಹವಿರುವ ಜನರಿಗೆ ಕರುಣೆ ತೋರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಸಂಶಯಪಡುವ ಕೆಲವರಿಗೆ ಕನಿಕರವನ್ನು ತೋರಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಸಂಶೆವ್ ಹೊತ್ತ್ಯಾ ಲೊಕಾಕ್ನಿ ದಯಾ ದಾಕ್ವಾ. ಅಧ್ಯಾಯವನ್ನು ನೋಡಿ |