ಯೆರೆಮೀಯ 10:19 - ಕನ್ನಡ ಸತ್ಯವೇದವು J.V. (BSI)19 ಅಯ್ಯೋ, ನನ್ನ ಗಾಯ! ನನಗೆ ಬಿದ್ದ ಪೆಟ್ಟು ಗಡುಸು! ಆದರೂ ನಾನು - ಇದು ನನಗೆ ವ್ಯಾಧಿಯೇ ಸರಿ, ಸಹಿಸಬೇಕು ಅಂದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅಯ್ಯೋ, ನನ್ನ ಗಾಯ! ನನಗೆ ಬಿದ್ದ ಪೆಟ್ಟು ಭೀಕರ! ಆದರೂ ನಾನು, “ಇದು ನನಗೆ ವ್ಯಾಧಿಯೇ ಸರಿ, ಸಹಿಸಬೇಕು” ಅಂದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಜೆರುಸಲೇಮಿನ ಗೋಳು : “ಅಯ್ಯೋ ನಾನು ಗಾಯಗೊಂಡೆ ನನಗೆ ಬಿದ್ದ ಪೆಟ್ಟು ಗಡಸು. ತಗಲಿದೆ ವ್ಯಾಧಿ, ಸಹಿಸಲೇಬೇಕಾದ ಕಾಯಿಲೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅಯ್ಯೋ, ನನಗೆ (ಯೆರೆಮೀಯನಿಗೆ) ತುಂಬಾ ಪೆಟ್ಟಾಗಿದೆ. ನನಗೆ ಗಾಯವಾಗಿದೆ; ನನಗೆ ವಾಸಿಯಾಗುತ್ತಿಲ್ಲ. ಆದರೂ “ಇದು ನನ್ನ ವ್ಯಾಧಿ, ಇದನ್ನು ನಾನು ಅನುಭವಿಸಬೇಕು” ಎಂದು ಸಮಾಧಾನ ತಂದುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ವಾಸಿಪಡಿಸಲಾಗದು. ಆದರೆ ನಾನು ನಿಶ್ಚಯವಾಗಿ, “ಇದು ನನ್ನ ರೋಗ, ಇದನ್ನು ನಾನು ಸಹಿಸಲೇಬೇಕಾಗಿದೆ,” ಎಂದೆನು. ಅಧ್ಯಾಯವನ್ನು ನೋಡಿ |