ಯೆರೆಮೀಯ 10:24 - ಕನ್ನಡ ಸತ್ಯವೇದವು J.V. (BSI)24 ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ವಿುತಿಮೀರಿ ಬೇಡ; ರೋಷದಿಂದ ದಂಡಿಸದಿರು, ನಾನು ಕೇವಲ ಕ್ಷೀಣನಾದೇನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ. ರೋಷದಿಂದ ದಂಡಿಸದಿರು. ನಾನು ಕೇವಲ ಕ್ಷೀಣನಾದೇನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಹೇ ಸರ್ವೇಶ್ವರಾ, ನಮ್ಮನ್ನು ದಂಡಿಸಿ ಸುಧಾರಿಸಿ ಆದರೆ ಮಿತಿಮೀರಬೇಡ, ಕೋಪದಿಂದ ದಂಡಿಸಬೇಡಿ. ಇಲ್ಲವಾದರೆ ನಾವು ನಶಿಸಿ ನಾಶವಾದೇವು ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೆಹೋವನೇ, ನಮ್ಮನ್ನು ತಿದ್ದು, ಆದರೆ ಕಠೋರನಾಗಬೇಡ, ಕೋಪದಲ್ಲಿ ನಮ್ಮನ್ನು ದಂಡಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, ನಿಮ್ಮ ಕೋಪದಲ್ಲಿ ಅಲ್ಲ. ಇಲ್ಲವಾದರೆ ನಾನು ಇಲ್ಲದೆಹೋಗುವೆನು. ಅಧ್ಯಾಯವನ್ನು ನೋಡಿ |