ಯೆರೆಮೀಯ 10:8 - ಕನ್ನಡ ಸತ್ಯವೇದವು J.V. (BSI)8 ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ. ಅವರಿಗೆ ವ್ಯರ್ಥವಾದ ಮರ, ಬೊಂಬೆಗಳಿಂದ ಬೋಧನೆಯಾಗಿವೆ. ಅಧ್ಯಾಯವನ್ನು ನೋಡಿ |