ಯೆರೆಮೀಯ 15:13 - ಕನ್ನಡ ಸತ್ಯವೇದವು J.V. (BSI)13 ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿವಿುತ್ತ ನಾನು ನಿನ್ನ ಸೊತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಮತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರ : “ನಾಡಿನಾದ್ಯಂತ ನನ್ನ ಜನರು ಮಾಡಿದ ಎಲ್ಲ ಪಾಪಗಳ ನಿಮಿತ್ತ ಅವರ ಸೊತ್ತು ಸಂಪತ್ತನ್ನು ಪುಕ್ಕಟೆಯಾಗಿ ಕೊಳ್ಳೆಗಾರರ ಪಾಲಾಗಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೂದದ ಜನರಲ್ಲಿ ಅನೇಕ ಭಂಡಾರಗಳಿವೆ. ಆ ಭಂಡಾರಗಳನ್ನು ನಾನು ಬೇರೆಯವರಿಗೆ ಒಪ್ಪಿಸುತ್ತೇನೆ. ಬೇರೆಯವರು ಆ ಭಂಡಾರಗಳನ್ನು ಹಣ ಕೊಟ್ಟು ತೆಗೆದುಕೊಳ್ಳಬೇಕಾಗಿಲ್ಲ. ನಾನು ಅವರಿಗೆ ಅವುಗಳನ್ನು ಉಚಿತವಾಗಿ ಕೊಟ್ಟುಬಿಡುತ್ತೇನೆ. ಏಕೆಂದರೆ ಯೆಹೂದವು ಅನೇಕ ಪಾಪಗಳನ್ನು ಮಾಡಿದೆ. ದೇಶದ ಪ್ರತಿಯೊಂದು ಭಾಗದಲ್ಲಿಯೂ ಯೆಹೂದ ಪಾಪಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿನ್ನ ಸಕಲ ಪ್ರಾಂತಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡು ಮಾಡಿ, ಅಧ್ಯಾಯವನ್ನು ನೋಡಿ |