ಯೆರೆಮೀಯ 15:17 - ಕನ್ನಡ ಸತ್ಯವೇದವು J.V. (BSI)17 ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ; ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕೂತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾನು ವಿನೋದಗಾರರ ಕೂಟದಲ್ಲಿ ಕುಳಿತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ. ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕುಳಿತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ವಿನೋದಗಾರರ ಕೂಟದಲ್ಲಿ ಭಾಗವಹಿಸಿ ನಾನು ಉಲ್ಲಾಸಪಟ್ಟವನಲ್ಲ. ನಿಮ್ಮ ಕೈ ನನ್ನ ಮೇಲೆ ಇದ್ದುದರಿಂದ ನಾನು ಒಬ್ಬಂಟಿಗನಾದೆ. ಕೋಪಾವೇಶದಿಂದ ತುಂಬಿದವನಾದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ತಮಾಷೆ ಮಾಡಿಕೊಂಡು ನಗುತ್ತಲಿದ್ದ ಗುಂಪಿನಲ್ಲಿ ನಾನೆಂದೂ ಸೇರಲಿಲ್ಲ. ನನ್ನ ಮೇಲೆ ಆದ ನಿನ್ನ ಪ್ರಭಾವದಿಂದ ನಾನೊಬ್ಬನೇ ಕುಳಿತುಕೊಂಡಿರುತ್ತಿದ್ದೆ. ನನ್ನ ಸುತ್ತಮುತ್ತಲಿನ ದುಷ್ಟತನದ ಮೇಲೆ ನನ್ನಲ್ಲಿ ರೋಷವನ್ನು ತುಂಬಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ, ಉಲ್ಲಾಸ ಪಡಲೂ ಇಲ್ಲ; ನೀವು ನನ್ನ ಮೇಲೆ ಕೈ ಇಟ್ಟಿದ್ದರಿಂದ ಒಂಟಿಗನಾಗಿ ಕೂತುಕೊಂಡೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ; ಅಧ್ಯಾಯವನ್ನು ನೋಡಿ |