ಯೆರೆಮೀಯ 16:10 - ಕನ್ನಡ ಸತ್ಯವೇದವು J.V. (BSI)10 ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು - ಈ ಮಹಾ ವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪವೇನು ಎಂದು ಕೇಳುವಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಇದನ್ನೆಲ್ಲ ನೀನು ಆ ಜನರಿಗೆ ತಿಳಿಸುವಾಗ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಸರ್ವೇಶ್ವರ ವಿಧಿಸಿದ್ದೇಕೆ? ನಾವು ಮಾಡಿದ ಅಪರಾಧವಾದರೂ ಏನು? ನಮ್ಮ ದೇವರಾದ ಸರ್ವೇಶ್ವರನಿಗೆ ವಿರುದ್ಧ ನಾವು ಕಟ್ಟಿಕೊಂಡ ಪಾಪವೇನು?’ ಎಂದು ಕೇಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಯೆರೆಮೀಯನೇ, ನೀನು ಈ ವಿಷಯವನ್ನು ಯೆಹೂದದ ಜನರಿಗೆ ಹೇಳಿದಾಗ ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ನಿರ್ಣಯಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಅವರು ಕೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ, ‘ಏಕೆ ಯೆಹೋವ ದೇವರು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಮಾತಾಡಿದ್ದಾರೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಮಾಡಿರುವ ಪಾಪವೇನು?’ ಎಂದು ಹೇಳಿದರೆ, ನೀನು ಅವರಿಗೆ ಹೀಗೆ ಹೇಳಬೇಕು: ಅಧ್ಯಾಯವನ್ನು ನೋಡಿ |