ಯೆರೆಮೀಯ 17:17 - ಕನ್ನಡ ಸತ್ಯವೇದವು J.V. (BSI)17 ನನಗೆ ಭಯಾಸ್ಪದವಾಗಬೇಡ; ಕೇಡಿನ ಕಾಲದಲ್ಲಿ ನನಗೆ ಆಶ್ರಯವಾಗಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನ್ನ ಹೆದರಿಕೆಗೆ ಕಾರಣನಾಗಬೇಡ; ಕೇಡಿನ ಕಾಲದಲ್ಲಿ ನನಗೆ ಆಶ್ರಯವಾಗಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನನಗೆ ಭಯಕ್ಕೆ ಕಾರಣವಾಗಬೇಡಿ, ಕೇಡಿನ ಕಾಲದಲ್ಲಿ ನನಗೆ ಆಶ್ರಯ ನೀಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋವನೇ, ನನ್ನನ್ನು ಹಾಳುಮಾಡಬೇಡ. ಕಷ್ಟ ಕಾಲದಲ್ಲಿ ನಾನು ನಿನ್ನನ್ನೇ ಅವಲಂಭಿಸಿರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀವು ನನ್ನನ್ನು ಭಯಪಡಿಸಬೇಡಿ. ಕೇಡಿನ ದಿನದಲ್ಲಿ ನೀವೇ ನನ್ನ ಆಶ್ರಯವಾಗಿದ್ದೀರಿ. ಅಧ್ಯಾಯವನ್ನು ನೋಡಿ |