ಯೆರೆಮೀಯ 17:19 - ಕನ್ನಡ ಸತ್ಯವೇದವು J.V. (BSI)19 ಯೆಹೋವನು ನನಗೆ ಇಂತೆಂದನು - ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯಜನರ ಬಾಗಲಿನಲ್ಲಿಯೂ ಯೆರೂಸಲೇವಿುನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನು ನನಗೆ ಇಂತೆಂದನು, “ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರ ನನಗೆ ಕೊಟ್ಟ ಆದೇಶ : “ನೀನು ಹೊರಟು ಜುದೇಯದ ಅರಸರು ಹೋಗಿಬರುವ ಜನತಾದ್ವಾರದಲ್ಲೂ ಜೆರುಸಲೇಮಿನ ಇತರ ಬಾಗಿಲುಗಳಲ್ಲೂ ನಿಂತುಕೊಂಡು ಹೀಗೆಂದು ಸಾರು : ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ನೀನು ಹೋಗಿ ಯೆಹೂದದ ರಾಜರು ಸಂಚರಿಸುವ ಜೆರುಸಲೇಮಿನ ಜನರ ದ್ವಾರದಲ್ಲಿ ನಿಲ್ಲು. ಜನರಿಗೆ ನನ್ನ ಸಂದೇಶವನ್ನು ಹೇಳು. ಆಮೇಲೆ ಜೆರುಸಲೇಮಿನ ಎಲ್ಲಾ ದ್ವಾರಗಳಿಗೆ ಹೋಗಿ ಹಾಗೆಯೇ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರು ನನಗೆ, “ಹೋಗಿ, ಯೆಹೂದದ ಅರಸರು ಪ್ರವೇಶಿಸುವ, ಹೊರಡುವ ಜನರ ಬಾಗಿಲಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು, ಅಧ್ಯಾಯವನ್ನು ನೋಡಿ |