ಯೆರೆಮೀಯ 18:3 - ಕನ್ನಡ ಸತ್ಯವೇದವು J.V. (BSI)3 ಆಗ ನಾನು ಕುಂಬಾರನ ಮನೆಗೆ ಇಳಿದುಹೋದೆನು; ಇಗೋ, ಅವನು ಚಕ್ರದ ಮೇಲೆ ತನ್ನ ಕೆಲಸವನ್ನು ನಡಿಸುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು; ಇಗೋ, ಅವನು ಚಕ್ರದ ಮೇಲೆ ತನ್ನ ಕೆಲಸವನ್ನು ನಡೆಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಂತೆಯೇ ನಾನು ಕುಂಬಾರನ ಮನೆಗೆ ಹೋದೆ. ಅಲ್ಲಿ ಆ ಕುಂಬಾರನು ತಿರುಗುತ್ತಿದ್ದ ಚಕ್ರದ ಮೇಲೆ ಕೆಲಸ ಮಾಡುತ್ತಿದ್ದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಕುಂಬಾರನ ಮನೆಗೆ ಹೋದೆನು. ಅವನು ಜೇಡಿಮಣ್ಣನ್ನು ಉಪಯೋಗಿಸಿ ಚಕ್ರದಿಂದ ಕೆಲಸ ಮಾಡುವದನ್ನು ನಾನು ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು. ಇಗೋ, ಅವನು ಚಕ್ರದ ಮೇಲೆ ಕೆಲಸ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿ |