Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:5 - ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೋವನು ನನಗೆ ಈ ಮಾತನ್ನು ಅನುಗ್ರಹಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೋವನು ನನಗೆ ಈ ಮಾತನ್ನು ಅನುಗ್ರಹಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಸರ್ವೇಶ್ವರ ನನಗೆ ಅನುಗ್ರಹಿಸಿದ ಸಂದೇಶ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ನನಗೆ ಯೆಹೋವನಿಂದ ಈ ಸಂದೇಶ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅನಂತರ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:5
2 ತಿಳಿವುಗಳ ಹೋಲಿಕೆ  

ಆ ಕುಂಬಾರನು ಜೇಡಿಮಣ್ಣಿನಿಂದ ಮಾಡುತ್ತಿದ್ದ ಪಾತ್ರೆಯು ಅವನ ಕೈಯಲ್ಲಿ ಕೆಟ್ಟು ಹೋಗಲು ಪುನಃ ತನಗೆ ಸರಿತೋಚಿದ ಹಾಗೆ ಅದನ್ನು ಹೊಸಪಾತ್ರೆಯನ್ನಾಗಿ ಮಾಡಿದನು.


ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ ನೀವು ನನ್ನ ಕೈಯಲ್ಲಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು