Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:14 - ಕನ್ನಡ ಸತ್ಯವೇದವು J.V. (BSI)

14 ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೆರೆಮೀಯನು ಸರ್ವೇಶ್ವರ ಸ್ವಾಮಿಯ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಬಳಿಕ ಅಲ್ಲಿಂದ ಬಂದು ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಪವಿತ್ರಾಲಯದ ಪ್ರಾಕಾರದಲ್ಲಿ ನಿಂತುಕೊಂಡು, ಎಲ್ಲಾ ಜನರನ್ನುದ್ದೇಶಿಸಿ ಹೀಗೆ ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೆರೆಮೀಯನು, ಯೆಹೋವ ದೇವರು ಅವನನ್ನು ಪ್ರವಾದಿಸುವುದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಯೆಹೋವ ದೇವರ ಆಲಯದ ಅಂಗಳದಲ್ಲಿ ನಿಂತುಕೊಂಡು, ಜನರಿಗೆಲ್ಲಾ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:14
9 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ - ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು; ಒಂದು ಮಾತನ್ನೂ ಬಿಡಬೇಡ.


ಯೆಹೂದ್ಯರೂ ಯೆರೂಸಲೇವಿುನವರೂ ಯೆಹೋವನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದು ಬಂದಾಗ ಯೆಹೋಷಾಫಾಟನು ಅದರ ಮುಂಗಡೆಯಲ್ಲಿ ನಿಂತು -


ನೀವು ಹೋಗಿ ದೇವಾಲಯದಲ್ಲಿ ನಿಂತುಕೊಂಡು ಈ ಸಜ್ಜೀವವಿಷಯವಾದ ಮಾತುಗಳನ್ನೆಲ್ಲಾ ಜನರಿಗೆ ಹೇಳಿರಿ ಅಂದನು.


ಯೆಹೋವನು ನನಗೆ ಇಂತೆಂದನು - ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯಜನರ ಬಾಗಲಿನಲ್ಲಿಯೂ ಯೆರೂಸಲೇವಿುನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು -


ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇವಿುನವರಿಗೂ ಸಾರಿದನು -


ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು