ಯೆರೆಮೀಯ 2:12 - ಕನ್ನಡ ಸತ್ಯವೇದವು J.V. (BSI)12 ಆಕಾಶ ಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಕಾಶಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು” ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಕಾಶ ಮಂಡಲವೇ, ಇದನ್ನು ಕೇಳಿ ನಿಬ್ಬೆರಗಾಗು; ತತ್ತರಿಸಿ ಹಾಳಾಗು!” ಇದು ಸರ್ವೇಶ್ವರ ಸ್ವಾಮಿಯ ವಾಣಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಆಕಾಶಮಂಡಲವೇ, ನಡೆದ ಸಂಗತಿಗಳಿಗಾಗಿ ಬೆಚ್ಚಿಬೆರಗಾಗು! ಭಯದಿಂದ ನಡುಗು!” ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |