Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:14 - ಕನ್ನಡ ಸತ್ಯವೇದವು J.V. (BSI)

14 ಇಸ್ರಾಯೇಲು ಒಬ್ಬ ದಾಸನೋ? ಮನೆಯ ಗುಲಾಮನಾಗಿ ಹುಟ್ಟಿದವನೋ? ಏಕೆ ಸೂರೆಯಾದನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ರಾಯೇಲ್ ಒಬ್ಬ ದಾಸನೋ? ಮನೆಯ ಗುಲಾಮನಾಗಿ ಹುಟ್ಟಿದವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಇಸ್ರಯೇಲ್ ಒಬ್ಬ ಮನೆ ಆಳೊ? ಮನೆಯಲ್ಲೆ ಗುಲಾಮನಾಗಿ ಹುಟ್ಟಿದವನೋ? ಇಲ್ಲವಾದರೆ ಬೇರೆಯವರಿಂದ ಏಕೆ ಸೂರೆಯಾದ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಇಸ್ರೇಲಿನ ಜನರು ಗುಲಾಮರಾಗಿರುವರೇ? ಅವರು ಗುಲಾಮರಾಗಿ ಹುಟ್ಟಿದ ಮನುಷ್ಯನಂತಿರುವರೇ? ಬೇರೆಯವರು ಇಸ್ರೇಲರ ಸಂಪತ್ತನ್ನು ಏಕೆ ತೆಗೆದುಕೊಂಡರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಏಕೆ ಸುಲಿಗೆಯಾದನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:14
7 ತಿಳಿವುಗಳ ಹೋಲಿಕೆ  

ಆದಕಾರಣ ನೀನು ಫರೋಹನಿಗೆ - ಇಸ್ರಾಯೇಲ್ ಜನವು ನನಗೆ ಚೊಚ್ಚಲಮಗನಂತೆ ಇದೆ ಎಂದು ತಿಳುಕೋ; ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವದಕ್ಕೆ ಅವನಿಗೆ ಅಪ್ಪಣೆ ಕೊಡಬೇಕು;


ಯೆಹೋವನು ಹೀಗನ್ನುತ್ತಾನೆ - ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ ನೋಡಿರಿ, ನಿಮ್ಮ ದೋಷಗಳ ನಿವಿುತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ಗಂಡು ಹೆಣ್ಣಾಳುಗಳನ್ನು ಕೊಂಡುಕೊಂಡೆನು; [ಇವರಿಂದ] ಹುಟ್ಟು ಗುಲಾಮರು ಉಂಟಾದರು; ಇದಲ್ಲದೆ ಯೆರೂಸಲೇವಿುನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಲು ದನಕುರಿಗಳ ಧನವುಳ್ಳವನಾದೆನು;


ತಿರಿಗಿ ಅಬ್ರಾಮನು - ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು ಎಂದು ಹೇಳಲು ಯೆಹೋವನು ಅವನ ಸಂಗಡ ಮಾತಾಡಿ -


ಸ್ವದೇಶದವನಿಗೂ ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ವಿಧಿಯಿರಬೇಕು ಅಂದನು.


ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ ಎಂದು ನನ್ನ ಜನರು ಅನ್ನುವಾಗ ನೀನು ಅವರಿಗೆ - ನೀವು ಯೆಹೋವನನ್ನು ತೊರೆದು ಸ್ವದೇಶದಲ್ಲಿ ಅನ್ಯದೇವತೆಗಳನ್ನು ಸೇವಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳು.


ನಾನು ನಿಮಗೆ ದಯಪಾಲಿಸಿದ ಸ್ವಾಸ್ತ್ಯವನ್ನು ಸ್ವದೋಷದಿಂದಲೇ ಕಳೆದುಕೊಳ್ಳುವಿರಿ; ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು; ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು