ಯೆರೆಮೀಯ 2:15 - ಕನ್ನಡ ಸತ್ಯವೇದವು J.V. (BSI)15 ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳು ಮಾಡಿವೆ, ಅವನ ಊರುಗಳು ಸುಟ್ಟು ನಿರ್ನಿವಾಸಿಗಳಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಶತ್ರುಗಳು ಯುವ ಸಿಂಹಗಳಂತೆ ಅವನಿಗೆ ವಿರುದ್ಧ ಗರ್ಜಿಸಿ ಆರ್ಭಟಿಸುತ್ತಿವೆ; ಅವನ ನಾಡನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಪ್ರಾಯದಸಿಂಹಗಳು (ವೈರಿಗಳು) ಇಸ್ರೇಲ್ ಜನಾಂಗದ ಮೇಲೆ ಗರ್ಜಿಸುತ್ತಿವೆ. ಆ ಸಿಂಹಗಳು ಆರ್ಭಟಿಸುತ್ತಿವೆ; ಇಸ್ರೇಲರ ನಾಡನ್ನು ನಾಶಮಾಡಿವೆ. ಇಸ್ರೇಲ್‌ನ ನಗರಗಳು ಸುಡಲ್ಪಟ್ಟಿವೆ; ಅವುಗಳು ನಿರ್ಜನವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಗರ್ಜಿಸಿ, ಅಬ್ಬರಿಸುತ್ತವೆ. ಅವನ ದೇಶವನ್ನು ಹಾಳು ಮಾಡುತ್ತವೆ. ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ. ಅಧ್ಯಾಯವನ್ನು ನೋಡಿ |