ಯೆರೆಮೀಯ 2:33 - ಕನ್ನಡ ಸತ್ಯವೇದವು J.V. (BSI)33 ಕಾಮವನ್ನು ತೀರಿಸಿಕೊಳ್ಳಬೇಕೆಂದು ಎಷ್ಟೋ ಮುಂದರಿದಿದ್ದೀ! ಆದಕಾರಣ ನಿನ್ನ ದುರಭ್ಯಾಸಗಳಿಗೆ ನಿನ್ನ ನಡತೆಯನ್ನು ಒಗ್ಗಿಸಿಕೊಂಡಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಕಾಮವನ್ನು ತೀರಿಸಿಕೊಳ್ಳಬೇಕೆಂದು ಎಷ್ಟೋ ಮುಂದುವರೆದಿದ್ದಿ! ಇದರಿಂದ ನಿನ್ನ ದುರಭ್ಯಾಸಗಳಿಗೆ ನಿನ್ನ ನಡತೆಯನ್ನು ಹೊಂದಿಸಿಕೊಂಡಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನೀವು ನಿಮ್ಮ ನಲ್ಲನಲ್ಲೆಯರನ್ನು ಹುಡುಕಿಕೊಂಡು ಹೋಗುವುದರಲ್ಲಿ ಎಷ್ಟೋ ನಿಪುಣರು ! ಬಲು ಕೆಟ್ಟ ಹೆಂಗಸು ಕೂಡ ನಿಮ್ಮಿಂದ ಕಲಿತುಕೊಳ್ಳಬಹುದಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 “ಯೆಹೂದವೇ, ಪ್ರಿಯತಮನ ಬೆನ್ನುಹತ್ತಿ ಹೋಗುವದು ನಿನಗೆ ಗೊತ್ತು. ಆದಕಾರಣ ದುರಾಭ್ಯಾಸವನ್ನು ನೀನು ಕಲಿತುಕೊಂಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಪ್ರಿಯಕರರನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಏಕೆ ಚಂದ ಮಾಡಿಕೊಳ್ಳುತ್ತೀ? ಇದರಿಂದ ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ. ಅಧ್ಯಾಯವನ್ನು ನೋಡಿ |