ಯೆರೆಮೀಯ 20:1 - ಕನ್ನಡ ಸತ್ಯವೇದವು J.V. (BSI)1 ಯೆರೆಮೀಯನು ಈ ಪ್ರವಾದನೆ ಮಾಡುವದನ್ನು ಯಾಜಕ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆರೆಮೀಯನು ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೆರೆಮೀಯ ಈ ಪ್ರವಾದನೆ ಮಾಡುವುದನ್ನು ಇಮ್ಮೇರನ ಮಗ ಹಾಗು ಸರ್ವೇಶ್ವರನ ಆಲಯದ ಮುಖ್ಯಾಧಿಕಾರಿಯಾದ ಯಾಜಕ ಪಷ್ಹೂರನು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪಷ್ಹೂರನೆಂಬುವನು ಯಾಜಕನಾಗಿದ್ದನು. ಅವನು ಯೆಹೋವನ ಆಲಯದ ಮುಖ್ಯಾಧಿಕಾರಿಯಾಗಿದ್ದನು. ಪಷ್ಹೂರನು ಇಮ್ಮೇರನ ಮಗನು. ಯೆಹೋವನ ಆಲಯದ ಪ್ರಾಕಾರದಲ್ಲಿ ಯೆರೆಮೀಯನು ಮಾಡಿದ ಪ್ರವಾದನೆಯನ್ನು ಪಷ್ಹೂರನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆರೆಮೀಯನು ಈ ಮಾತುಗಳನ್ನು ಪ್ರವಾದಿಸಲಾಗಿ, ಯೆಹೋವ ದೇವರ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗ ಪಷ್ಹೂರನು ಕೇಳಿದನು. ಅಧ್ಯಾಯವನ್ನು ನೋಡಿ |