ಯೆರೆಮೀಯ 20:13 - ಕನ್ನಡ ಸತ್ಯವೇದವು J.V. (BSI)13 ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕೆಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕೆಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರನನ್ನು ಸ್ತುತಿಸಿರಿ, ಸರ್ವೇಶ್ವರನನ್ನು ಸಂಕೀರ್ತಿಸಿರಿ. ಅವರು ಬಡವರ ಪ್ರಾಣವನ್ನು ಬಿಡಿಸಿದ್ದಾರೆ ಕೆಡುಕರ ಕೈಯಿಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ. ಆತನು ಬಡಜನರ ಪ್ರಾಣಗಳನ್ನು ಉಳಿಸುತ್ತಾನೆ. ಆತನು ಅವರನ್ನು ದುಷ್ಟರ ದೌರ್ಜನ್ಯದಿಂದ ರಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರಿಗೆ ಹಾಡಿರಿ, ಯೆಹೋವ ದೇವರನ್ನು ಸ್ತುತಿಸಿರಿ. ಏಕೆಂದರೆ, ಅವರು ಬಡವನ ಪ್ರಾಣವನ್ನು ಕೇಡು ಮಾಡುವವರ ಕೈಯಿಂದ ತಪ್ಪಿಸಿದ್ದಾರೆ. ಅಧ್ಯಾಯವನ್ನು ನೋಡಿ |