ಯೆರೆಮೀಯ 20:14 - ಕನ್ನಡ ಸತ್ಯವೇದವು J.V. (BSI)14 ನಾನು ಹುಟ್ಟಿದ ದಿವಸವು ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಶುಭವೆನಿಸಿಕೊಳ್ಳದಿರಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಹುಟ್ಟಿದ ದಿನ ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಅಶುಭವೆನ್ನಿಸಿಕೊಳ್ಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಶಪಿಸಲ್ಪಡಲಿ ನಾ ಹುಟ್ಟಿದಾ ದಿನವು ! ಶುಭವೆನಿಸಿಕೊಳ್ಳದಿರಲಿ ತಾಯಿ ನನ್ನನ್ನು ಹೆತ್ತಿದಾ ದಿನವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ಹುಟ್ಟಿದ ದಿನವು ಶಾಪಗ್ರಸ್ತವಾಗಲಿ; ತಾಯಿಯು ನನ್ನನ್ನು ಹೆತ್ತ ದಿನವು ಶುಭವೆನಿಸಿಕೊಳ್ಳದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ಹುಟ್ಟಿದ ದಿವಸವು ಶಾಪಗ್ರಸ್ತವಾಗಲಿ. ನನ್ನ ತಾಯಿ ನನ್ನನ್ನು ಹೆತ್ತ ದಿವಸವು ಶುಭವೆನಿಸಿಕೊಳ್ಳದಿರಲಿ. ಅಧ್ಯಾಯವನ್ನು ನೋಡಿ |