ಯೆರೆಮೀಯ 20:15 - ಕನ್ನಡ ಸತ್ಯವೇದವು J.V. (BSI)15 ನಿನಗೆ ಗಂಡುಮಗು ಹುಟ್ಟಿದೆ ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಕೇವಲ ಆನಂದವನ್ನುಂಟುಮಾಡಿದವನು ಶಪಿಸಲ್ಪಡಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ನಿನಗೆ ಗಂಡುಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಕೇವಲ ಆನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಶಪಿಸಲ್ಪಡಲಿ ‘ನಿನಗೆ ಗಂಡು ಹುಟ್ಟಿದೆ’ ಎಂದು ನನ್ನ ತಂದೆಗೆ ತಿಳಿಸಿದಾತ ! ಕೇವಲ ಸಂತಸವನ್ನು ನನ್ನ ತಂದೆಯಲ್ಲಿ ಉಂಟುಮಾಡಿದಾತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ನಿನಗೆ ಗಂಡುಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಅತ್ಯಾನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನನ್ನ ತಂದೆಗೆ, “ನಿನಗೆ ಗಂಡು ಕೂಸು ಹುಟ್ಟಿದೆ,” ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟುಮಾಡಿದವನು ಶಾಪಗ್ರಸ್ತನಾಗಲಿ! ಅಧ್ಯಾಯವನ್ನು ನೋಡಿ |