ಯೆರೆಮೀಯ 23:24 - ಕನ್ನಡ ಸತ್ಯವೇದವು J.V. (BSI)24 ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |