ಯೆರೆಮೀಯ 23:34 - ಕನ್ನಡ ಸತ್ಯವೇದವು J.V. (BSI)34 ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾವನು - ಯೆಹೋವನ ಭಾರ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, ‘ಯೆಹೋವನ ಹೊರೆ’ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 “ಸರ್ವೇಶ್ವರನ ಹೊರೆ” ಎಂದು ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ಹೇಳಿದ್ದೇ ಆದರೆ ನಾನು ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 “ಒಬ್ಬ ಪ್ರವಾದಿಯಾಗಲಿ ಯಾಜಕನಾಗಲಿ ಸಾಮಾನ್ಯ ಮನುಷ್ಯನಾಗಲಿ ‘ಇದು ಯೆಹೋವನ ಭಾರ’ ಎಂದು ಹೇಳಿದರೆ ಅವನು ಸುಳ್ಳು ಹೇಳಿದಂತೆಯೇ. ಆದ್ದರಿಂದ ನಾನು ಆ ವ್ಯಕ್ತಿಯನ್ನು ಮತ್ತು ಅವರ ಇಡೀ ಕುಟುಂಬವನ್ನು ದಂಡಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ‘ಯೆಹೋವ ದೇವರು ಹೊರೆ,’ ಎಂದು ಹೇಳಿದ್ದೇಯಾದರೆ, ನಾನು ಅವನನ್ನೂ, ಅವನ ಮನೆಯವರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿ |