ಯೆರೆಮೀಯ 23:39 - ಕನ್ನಡ ಸತ್ಯವೇದವು J.V. (BSI)39 ಇಗೋ, ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪಿತೃಗಳಿಗೆ ದಯಪಾಲಿಸಿದ ಪಟ್ಟಣವನ್ನೂ ಭಾರವೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಟ್ಟು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಆದರೆ ನೀವು ನನ್ನ ಸಂದೇಶವನ್ನು ಭಾರವಾದ ಹೊರೆ ಎಂದು ಹೇಳಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಒಂದು ಭಾರವಾದ ಹೊರೆಯಂತೆ ಎತ್ತಿ ನನ್ನಿಂದ ದೂರ ಎಸೆಯುತ್ತೇನೆ. ನಾನು ನಿಮ್ಮ ಪೂರ್ವಿಕರಿಗೆ ಜೆರುಸಲೇಮ್ ನಗರವನ್ನು ಕೊಟ್ಟೆ. ಆದರೆ ನಾನು ನಿಮ್ಮನ್ನೂ ಆ ನಗರವನ್ನೂ ನನ್ನಿಂದ ದೂರ ಎಸೆಯುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು. ಅಧ್ಯಾಯವನ್ನು ನೋಡಿ |