ಯೆರೆಮೀಯ 25:16 - ಕನ್ನಡ ಸತ್ಯವೇದವು J.V. (BSI)16 ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು; [ಆ ನನ್ನ ರೋಷವನ್ನು] ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು, ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು. ಆ ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವರು ಅದನ್ನು ಕುಡಿದು ಓಲಾಡುವರು, ನಾನು ಕಳಿಸುವ ಖಡ್ಗದಿಂದ ಹುಚ್ಚುಚ್ಚಾಗುವರು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವರು ಈ ದ್ರಾಕ್ಷಾರಸವನ್ನು ಕುಡಿಯುವರು. ಆಮೇಲೆ ಅವರು ವಾಂತಿ ಮಾಡಿಕೊಳ್ಳುವರು ಮತ್ತು ಹುಚ್ಚರಂತೆ ವರ್ತಿಸುವರು. ನಾನು ಬೇಗನೆ ಅವರ ವಿರುದ್ಧ ಖಡ್ಗವನ್ನು ಕಳುಹಿಸುತ್ತಿರುವುದರಿಂದ ಅವರು ಹೀಗೆ ಮಾಡುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತ ಕದಲಿ ಓಲಾಡುವರು.” ಅಧ್ಯಾಯವನ್ನು ನೋಡಿ |