ಯೆರೆಮೀಯ 25:20 - ಕನ್ನಡ ಸತ್ಯವೇದವು J.V. (BSI)20 ಅವನ ಎಲ್ಲಾ ಜನರು, ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಹಾಳಾಗದೆ ಉಳಿದ ಸ್ವಲ್ಪ ಅಷ್ಡೋದ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಊಚ್ ನಾಡಿನ ಎಲ್ಲ ಅರಸರು, ಫಿಲಿಷ್ಟಿಯ ದೇಶದ ಎಲ್ಲ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಅಷ್ಟೋದಿನ ಶೇಷ, ಈ ಪ್ರಾಂತ್ಯಗಳ ಎಲ್ಲ ಅರಸರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಎಲ್ಲಾ ಅರಬೀಯರು ಮತ್ತು ಧಿಚ್ ದೇಶದ ಎಲ್ಲಾ ರಾಜರು ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಫಿಲಿಷ್ಟಿಯ ದೇಶದ ಎಲ್ಲಾ ರಾಜರು ಅಂದರೆ ಅಷ್ಕೆಲೋನ್, ಗಾಜಾ, ಎಕ್ರೋನ್ ಮತ್ತು ಅಷ್ಡೋದಿನ ಶೇಷಭಾಗದ ರಾಜರು ಈ ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ವಿದೇಶೀಯ ಜನರೆಲ್ಲರಿಗೂ, ಊಚ್ ದೇಶದ ಅರಸರೆಲ್ಲರಿಗೂ, ಫಿಲಿಷ್ಟಿಯ ದೇಶದ ಅರಸರಾದ, ಅಷ್ಕೆಲೋನಿಗೂ, ಗಾಜಕ್ಕೂ, ಎಕ್ರೋನಿಗೂ, ಅಷ್ಡೋದಿನ ಉಳಿದವರಿಗೂ, ಅಧ್ಯಾಯವನ್ನು ನೋಡಿ |