ಯೆರೆಮೀಯ 27:12 - ಕನ್ನಡ ಸತ್ಯವೇದವು J.V. (BSI)12 ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು - ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, “ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜುದೇಯದ ಅರಸನಾದ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ಯೆಹೂದದ ರಾಜನಾದ ಚಿದ್ಕೀಯನಿಗೂ ಇದೇ ಸಂದೇಶವನ್ನು ಕೊಟ್ಟಿದ್ದೇನೆ. “ಚಿದ್ಕೀಯನೇ, ನೀನು ನಿನ್ನ ಹೆಗಲನ್ನು ಬಾಬಿಲೋನಿನ ರಾಜನ ನೊಗಕ್ಕೆ ಕೊಡಬೇಕು; ಅವನ ಆಜ್ಞಾಪಾಲನೆ ಮಾಡಬೇಕು. ಬಾಬಿಲೋನಿನ ರಾಜನ ಮತ್ತು ಅಲ್ಲಿಯ ಜನರ ಸೇವೆಮಾಡಿಕೊಂಡಿದ್ದರೆ ನೀನು ಬದುಕುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೂದದ ಅರಸ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿನ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನಿಗೂ, ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ. ಅಧ್ಯಾಯವನ್ನು ನೋಡಿ |