ಯೆರೆಮೀಯ 27:22 - ಕನ್ನಡ ಸತ್ಯವೇದವು J.V. (BSI)22 ಅವು ಬಾಬೆಲಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ‘ಅವು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವ ತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆ ವಸ್ತುಗಳು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಅಲ್ಲಿಂದ ತರುವ ದಿವಸಗಳವರೆಗೆ ಅಲ್ಲಿಯೇ ಇರುವವು, ಆಮೇಲೆ ನಾನು ಆ ವಸ್ತುಗಳನ್ನು ತರುವೆನು. ನಾನು ಆ ವಸ್ತುಗಳನ್ನು ಮತ್ತೆ ಈ ಸ್ಥಳದಲ್ಲಿ ಇಡುವೆನು.’” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ‘ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು.’ ಇದು ಯೆಹೋವ ದೇವರಾದ ನನ್ನ ನುಡಿ.” ಅಧ್ಯಾಯವನ್ನು ನೋಡಿ |
ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;