ಯೆರೆಮೀಯ 28:5 - ಕನ್ನಡ ಸತ್ಯವೇದವು J.V. (BSI)5 ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲ ಜನರ ಎದುರಿನಲ್ಲೆ ಪ್ರವಾದಿ ಹನನ್ಯನಿಗೆ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಉತ್ತರ ಕೊಟ್ಟನು. ಅವರು ಯೆಹೋವನ ಆಲಯದಲ್ಲಿ ನಿಂತಿದ್ದರು. ಯಾಜಕರೂ ಮತ್ತು ಅಲ್ಲಿಯ ಸಮಸ್ತ ಜನರು ಯೆರೆಮೀಯನ ಉತ್ತರವನ್ನು ಕೇಳಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಪ್ರವಾದಿಯಾದ ಯೆರೆಮೀಯನು ಯಾಜಕರ ಮುಂದೆಯೂ, ಯೆಹೋವ ದೇವರ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯನಿಗೆ, ಅಧ್ಯಾಯವನ್ನು ನೋಡಿ |