ಯೆರೆಮೀಯ 29:27 - ಕನ್ನಡ ಸತ್ಯವೇದವು J.V. (BSI)27 ಹೀಗಿರಲು ನಿಮ್ಮ ಮಧ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಹೀಗಿರಲು ನಿಮ್ಮ ಮಧ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಹೀಗಿರುವಲ್ಲಿ, ನಿಮ್ಮ ಮಧ್ಯೆ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಖಂಡಿಸಲಿಲ್ಲವೇಕೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಈಗ ಯೆರೆಮೀಯನು ಪ್ರವಾದಿಯಂತೆ ನಟಿಸುತ್ತಿದ್ದಾನೆ. ನೀನು ಅವನನ್ನು ಏಕೆ ಬಂಧಿಸಲಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಗದರಿಸಲಿಲ್ಲ? ಅಧ್ಯಾಯವನ್ನು ನೋಡಿ |