ಯೆರೆಮೀಯ 3:15 - ಕನ್ನಡ ಸತ್ಯವೇದವು J.V. (BSI)15 ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ಕೊಡುವೆನು. ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಿಮಗೆ ಹೊಸ ಪಾಲಕರನ್ನು ನೇಮಿಸುವೆನು. ಆ ಪಾಲಕರು ನನಗೆ ನಂಬಿಗಸ್ತರಾಗಿರುತ್ತಾರೆ. ಅವರು ಬುದ್ಧಿ ಮತ್ತು ಜ್ಞಾನಗಳಿಂದ ನಿಮಗೆ ಮಾರ್ಗದರ್ಶನ ಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನನ್ನ ಹೃದಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು. ಅವರು ತಿಳುವಳಿಕೆಯಿಂದಲೂ, ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು. ಅಧ್ಯಾಯವನ್ನು ನೋಡಿ |