ಯೆರೆಮೀಯ 3:9 - ಕನ್ನಡ ಸತ್ಯವೇದವು J.V. (BSI)9 ಕಲ್ಲು ಮರಗಳೊಡನೆ ಹಾದರಮಾಡಿ ಲಘುವೆಂದು ಭಾವಿಸಿಕೊಂಡ ತನ್ನ ಸೂಳೆತನದಿಂದ ದೇಶವನ್ನು ಅಪವಿತ್ರಪಡಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕಲ್ಲು ಮರಗಳನ್ನು ಪೂಜಿಸಿ ವ್ಯಭಿಚಾರ ಮಾಡುವುದು ಲಘುವೆಂದು ಭಾವಿಸಿಕೊಂಡ ಆಕೆ ತನ್ನ ವ್ಯಭಿಚಾರದಿಂದ ದೇಶವನ್ನು ಅಪವಿತ್ರಪಡಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕಲ್ಲುಮರಗಳಿಗೆ ಆರಾಧನೆಮಾಡಿ ವ್ಯಭಿಚಾರಿಣಿಯಾದಳು. ಇದೆಲ್ಲ ಲಘುವೆಂದು ಭಾವಿಸಿ ತನ್ನ ವೇಶ್ಯಾ ವರ್ತನೆಯಿಂದ ನಾಡನ್ನು ಅಪವಿತ್ರಪಡಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ತನ್ನ ನಡತೆಯ ಬಗ್ಗೆ ಆಕೆ ಯೋಚಿಸಲಿಲ್ಲ. ಅವಳು ತನ್ನ ದೇಶವನ್ನು ‘ಅಶುದ್ಧ’ಗೊಳಿಸಿದಳು. ಕಲ್ಲಿನ ಮತ್ತು ಮರದ ವಿಗ್ರಹಗಳನ್ನು ಪೂಜಿಸಿ ಜಾರತನ ಎಂಬ ಪಾಪವನ್ನು ಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದದ್ದೇನೆಂದರೆ, ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ, ಕಲ್ಲುಗಳ ಮತ್ತು ಮರಗಳ ಸಂಗಡ ವ್ಯಭಿಚಾರ ಮಾಡಿದಳು. ಅಧ್ಯಾಯವನ್ನು ನೋಡಿ |