Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:4 - ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಇಸ್ರಾಯೇಲಿನ ಮತ್ತು ಯೆಹೂದದ ವಿಷಯವಾಗಿ ಈ ಮಾತುಗಳನ್ನು ಹೇಳಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಇಸ್ರಾಯೇಲಿನ ಮತ್ತು ಯೆಹೂದದ ವಿಷಯವಾಗಿ ಈ ಮಾತುಗಳನ್ನು ಹೇಳಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಇಸ್ರಯೇಲಿನ ಮತ್ತು ಜುದೇಯದ ವಿಷಯವಾಗಿ ಈ ಮಾತುಗಳನ್ನು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲಿನ ಮತ್ತು ಯೆಹೂದದ ಜನರ ಬಗ್ಗೆ ಯೆಹೋವನು ಈ ಸಂದೇಶವನ್ನು ಕೊಟ್ಟನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಇಸ್ರಾಯೇಲನ್ನೂ, ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:4
2 ತಿಳಿವುಗಳ ಹೋಲಿಕೆ  

ಇಗೋ ನಾನು ನನ್ನ ಜನರಾದ ಇಸ್ರಾಯೇಲ್ಯರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪಿತೃಗಳಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ.


ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು