ಯೆರೆಮೀಯ 30:7 - ಕನ್ನಡ ಸತ್ಯವೇದವು J.V. (BSI)7 ಅಯ್ಯೋ, ಆ ದಿನವು ಘೋರವಾದದ್ದು, ಅದಕ್ಕೆ ಎಣೆಯಿಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅದರಿಂದ ಪಾರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹೌದು, ಭಯಂಕರವಾದ ದಿನ ಬರಲಿದೆ, ಅದಕ್ಕಿರದು ಎಣೆ! ಅದು ಇಕ್ಕಟ್ಟಿನ ದಿನ, ಆದರೂ ಅದರಿಂದ ಯಕೋಬ್ಯರಿಗಿದೆ ಬಿಡುಗಡೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ. ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್ ಇದರಿಂದ ಪಾರಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅಯ್ಯೋ, ಈ ದಿನವು ಘೋರವಾದದ್ದು, ಅದಕ್ಕೆ ಎಣೆ ಇಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.’ ಅಧ್ಯಾಯವನ್ನು ನೋಡಿ |