ಯೆರೆಮೀಯ 31:26 - ಕನ್ನಡ ಸತ್ಯವೇದವು J.V. (BSI)26 (ಇದಾದ ಮೇಲೆ ನಾನು ಎಚ್ಚತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇದಾದ ಮೇಲೆ ನಾನು ಎಚ್ಚೆತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ‘ಆಗ ನಾನು ನೋಡಿದೆ ಎಚ್ಚೆತ್ತು ನನ್ನ ಕನಸು ನನಗೆ ಮನೋಹರವಾಗಿತ್ತು.’ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಗ ನಾನು ಎಚ್ಚೆತ್ತು ಸುತ್ತಮುತ್ತಲು ನೋಡಿದೆ. ಅದೊಂದು ಬಹಳ ಹಿತಕರವಾದ ನಿದ್ರೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅಷ್ಟರಲ್ಲಿ ಎಚ್ಚೆತ್ತು ನೋಡಿದೆನು. ನನ್ನ ನಿದ್ದೆ ನನಗೆ ಮಧುರವಾಗಿತ್ತು. ಅಧ್ಯಾಯವನ್ನು ನೋಡಿ |