ಯೆರೆಮೀಯ 31:29 - ಕನ್ನಡ ಸತ್ಯವೇದವು J.V. (BSI)29 ತಂದೆಗಳು ಹುಳಿದ್ರಾಕ್ಷೆಯನ್ನು ತಿಂದರು, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂದು ಆ ಕಾಲದಲ್ಲಿ ಜನರು ಮತ್ತೆ ಅನ್ನರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ‘ಹೆತ್ತವರು ಹುಳಿದ್ರಾಕ್ಷಿಯನ್ನು ತಿಂದರು, ಅದರಿಂದ ಮಕ್ಕಳ ಹಲ್ಲುಗಳು ಚಳಿತುಹೋಗಿವೆ’ ಎಂದು ಆ ಕಾಲದಲ್ಲಿ ಜನರು ಮತ್ತೆ ಹೇಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆ ಕಾಲ ಬಂದಾಗ ಜನರು, ‘ಹೆತ್ತವರು ಹುಳಿದ್ರಾಕ್ಷೆಯನ್ನು ತಿಂದರು. ಆದರೆ ಮಕ್ಕಳ ಹಲ್ಲುಗಳು ಚಳಿತುಹೋದವು’ ಎಂದು ಹೇಳರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “‘ಹುಳಿದ್ರಾಕ್ಷಿ ತಿಂದವರು ತಂದೆತಾಯಿಗಳು! ರುಚಿ ಕಂಡದ್ದು ಅವರ ಮಕ್ಕಳು!’ ಎಂಬ ಗಾದೆಯನ್ನು ಆಗ ಜನರು ಬಳಸುವ ಅವಶ್ಯಕತೆ ಇರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ಆ ದಿನಗಳಲ್ಲಿ, “ ‘ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದದ್ದರಿಂದ, ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳುವುದಿಲ್ಲ.’ ಅಧ್ಯಾಯವನ್ನು ನೋಡಿ |