Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:11 - ಕನ್ನಡ ಸತ್ಯವೇದವು J.V. (BSI)

11 ಆಮೇಲೆ ನಾನು ಕ್ರಯಪತ್ರವನ್ನು, ಅಂದರೆ ಚಕ್ಕುಬಂದಿಷರತ್ತುಗಳಿಂದೊಡಗೂಡಿ ಮುಚ್ಚಿದ್ದ ಪತ್ರವನ್ನೂ ಮುಚ್ಚಳದ ಪತ್ರವನ್ನೂ ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಮೇಲೆ ನಾನು ಕ್ರಯಪತ್ರವನ್ನು ಅಂದರೆ ನಿಯಮ ಮತ್ತು ಷರತ್ತುಗಳಿಂದ ಮುಚ್ಚಿದ್ದ ಪತ್ರವನ್ನೂ ಹಾಗು ಮುಚ್ಚಳದ ಪತ್ರವನ್ನೂ ತೆಗೆದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಮೇಲೆ ನಾನು ಕ್ರಯಪತ್ರವನ್ನು, ಅಂದರೆ ಚಕ್ಕುಬಂದಿ ಷರತ್ತುಗಳಿಂದ ಕೂಡಿ ಮುದ್ರಿತವಾದ ಪತ್ರವನ್ನೂ ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಮೇಲೆ ಕ್ರಯಪತ್ರದ ರುಜು ಮಾಡಿದ ಒಂದು ಪ್ರತಿಯನ್ನು ಮತ್ತು ರುಜು ಮಾಡದ ಒಂದು ಪ್ರತಿಯನ್ನು ತೆಗೆದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮೇಲೆ ನಾನು ಕ್ರಯಪತ್ರವನ್ನು, ಅಂದರೆ ಚಕ್ಕು ಬಂದಿ ಷರತ್ತುಗಳಿಂದ ಕೂಡಿ ಮುದ್ರಿತವಾದ ಪತ್ರವನ್ನೂ, ಮುಚ್ಚಿದ್ದ ಪತ್ರವನ್ನೂ ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:11
4 ತಿಳಿವುಗಳ ಹೋಲಿಕೆ  

ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು; ಆಗ ತಂದೆತಾಯಿಗಳು ಯೇಸುವೆಂಬ ಮಗುವಿಗೆ ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡಿಸಬೇಕೆಂದು ಅದನ್ನು ಒಳಕ್ಕೆ ತರಲು


ಒಬ್ಬನು ವಾಗ್ವಾದಪ್ರಿಯನಾಗಿ ಕಾಣಿಸಿಕೊಂಡರೆ ಇಂಥ ಪದ್ಧತಿ ನಮ್ಮಲಿಲ್ಲ, ಮತ್ತು ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.


ಯಾಕಂದರೆ ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನದಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.


ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮ ಕಾರಾಗೃಹದ ಅಂಗಳದಲ್ಲಿ ಕೂತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು