ಯೆರೆಮೀಯ 32:15 - ಕನ್ನಡ ಸತ್ಯವೇದವು J.V. (BSI)15 ಈ ದೇಶದಲ್ಲಿ ಜನರು ಮನೆಹೊಲತೋಟಗಳನ್ನು ಮತ್ತೆ ಕೊಳ್ಳುವರು, ಕೊಡುವರು. ಇದು ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ ಎಂದು ಖಂಡಿತವಾಗಿ ಹೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈ ನಾಡಿನಲ್ಲಿ ಜನರು ಮನೆ-ಹೊಲ-ತೋಟಗಳನ್ನು ಮತ್ತೆ ಕೊಳ್ಳುವರು ಹಾಗೂ ಕೊಡುವರು. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ,” ಎಂದು ಸ್ಪಷ್ಟವಾಗಿ ಹೇಳಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು, ‘ಮುಂದಿನಕಾಲದಲ್ಲಿ ಇಸ್ರೇಲ್ ದೇಶದಲ್ಲಿ ನನ್ನ ಜನರು ಪುನಃ ಮನೆಗಳನ್ನು, ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಂಡುಕೊಳ್ಳುವರು’ ಎಂದು ಅನ್ನುತ್ತಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇಸ್ರಾಯೇಲಿನ ದೇವರೂ ಸರ್ವಶಕ್ತರೂ ಆದ ಯೆಹೋವ ದೇವರು ಈ ದೇಶದಲ್ಲಿ ತಿರುಗಿ ಮನೆಗಳೂ, ಹೊಲಗಳೂ, ದ್ರಾಕ್ಷಿಯ ತೋಟಗಳೂ ಸ್ವಾಧೀನವಾಗುವುವೆಂದು ಹೇಳುತ್ತಾರೆ.’ ಅಧ್ಯಾಯವನ್ನು ನೋಡಿ |