Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:16 - ಕನ್ನಡ ಸತ್ಯವೇದವು J.V. (BSI)

16 ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನ ಕೈಗೆ ಕೊಟ್ಟ ಮೇಲೆ ನಾನು ಯೆಹೋವನಿಗೆ ಹೀಗೆ ವಿಜ್ಞಾಪನೆ ಮಾಡಿದೆನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನ ಕೈಗೆ ಕೊಟ್ಟ ಮೇಲೆ ನಾನು ಯೆಹೋವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕ್ರಯಪತ್ರವನ್ನು ನೇರೀಯನ ಮಗ ಬಾರೂಕನ ಕೈಗೆ ಕೊಟ್ಟಮೇಲೆ ನಾನು ಸ್ವಾಮಿಗೆ ಹೀಗೆ ಪ್ರಾರ್ಥನೆಮಾಡಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೇರೀಯನ ಮಗನಾದ ಬಾರೂಕನಿಗೆ ಕ್ರಯಪತ್ರವನ್ನು ಕೊಟ್ಟ ಮೇಲೆ ನಾನು ಯೆಹೋವನಿಗೆ ಪ್ರಾರ್ಥಿಸಿ ಹೀಗೆಂದೆನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ನಾನು ಆ ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನಿಗೆ ಕೊಟ್ಟ ಮೇಲೆ, ಯೆಹೋವ ದೇವರಿಗೆ ಪ್ರಾರ್ಥನೆ ಮಾಡಿದೆನು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:16
7 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?


ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮ ಕಾರಾಗೃಹದ ಅಂಗಳದಲ್ಲಿ ಕೂತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು