ಯೆರೆಮೀಯ 32:27 - ಕನ್ನಡ ಸತ್ಯವೇದವು J.V. (BSI)27 ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 “ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ನೋಡು, ನಾನು ಸರ್ವೇಶ್ವರ, ನರಪ್ರಾಣಿಗಳಿಗೆ ದೇವರು. ನನಗೆ ಅಸಾಧ್ಯವಾದುದು ಯಾವುದು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ಯೆರೆಮೀಯನೇ, ನಾನೇ ಯೆಹೋವನು, ನಾನು ಈ ಭೂಮಂಡಲದ ಪ್ರತಿಯೊಬ್ಬನ ದೇವರು. ಯೆರೆಮೀಯನೆ, ನನಗೆ ಯಾವುದೂ ಅಸಾಧ್ಯವಲ್ಲವೆಂಬುದನ್ನು ನೀನು ಬಲ್ಲೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ಇಗೋ, ನಾನೇ ಯೆಹೋವ ದೇವರು, ಸಮಸ್ತ ಜನರ ದೇವರು, ನನಗೆ ಯಾವುದಾದರೂ ಅಸಾಧ್ಯವಾದ ಕಾರ್ಯ ಉಂಟೋ? ಅಧ್ಯಾಯವನ್ನು ನೋಡಿ |