Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:6 - ಕನ್ನಡ ಸತ್ಯವೇದವು J.V. (BSI)

6 ಯೆರೆಮೀಯನು ತಿಳಿಸಿದ್ದು, ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದಕ್ಕೆ ಯೆರೆಮೀಯನು, “ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೆರೆಮೀಯನು ಆಗ ತಿಳಿಸಿದ್ದು ಇದು: ಸರ್ವೇಶ್ವರನು ನನಗೆ ಈ ವಾಕ್ಯವನ್ನು ದಯಪಾಲಿಸಿದರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೆರೆಯಲ್ಲಿದ್ದಾಗ ಯೆರೆಮೀಯನು ಹೇಳಿದನು, “ನನಗೆ ಯೆಹೋವನಿಂದ ಒಂದು ಸಂದೇಶ ಬಂದಿದೆ. ಅದು ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೆರೆಮೀಯನು ತಿಳಿಸಿದ್ದು, “ಯೆಹೋವ ದೇವರ ವಾಕ್ಯವು ನನಗೆ ಬಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:6
3 ತಿಳಿವುಗಳ ಹೋಲಿಕೆ  

ಆ ಅರಸನು ಚಿದ್ಕೀಯನನ್ನು ಬಾಬೆಲಿಗೆ ಒಯ್ದುಕೊಂಡುಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು; ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬದಾಗಿ ಏಕೆ ನುಡಿಯುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.


ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು - ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು.


ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವದಕ್ಕೇನು ಕಾರಣ ಎಂದು ಕೇಳಿದನು. ದಾವೀದನು ಅವನಿಗೆ - ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ವೇದಿಯನ್ನು ಕಟ್ಟುವದಕ್ಕೆ ಬಂದಿದ್ದೇನೆ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು