Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:6 - ಕನ್ನಡ ಸತ್ಯವೇದವು J.V. (BSI)

6 ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇವಿುನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಂತೆಯೇ, ಪ್ರವಾದಿ ಯೆರೆಮೀಯನು ಈ ವಿಷಯಗಳನ್ನೆಲ್ಲ ಜುದೇಯದ ಅರಸ ಚಿದ್ಕೀಯನಿಗೆ ಜೆರುಸಲೇಮಿನಲ್ಲೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಯೆರೆಮೀಯನು ಜೆರುಸಲೇಮಿನಲ್ಲಿದ್ದ ಚಿದ್ಕೀಯನಿಗೆ ಯೆಹೋವನ ಸಂದೇಶವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಪ್ರವಾದಿಯಾದ ಯೆರೆಮೀಯನು ಈ ವಾಕ್ಯಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:6
10 ತಿಳಿವುಗಳ ಹೋಲಿಕೆ  

ಸಮುವೇಲನು ಒಂದನ್ನೂ ಮುಚ್ಚದೆ ಎಲ್ಲವನ್ನೂ ತಿಳಿಸಿದನು; ಏಲಿಯು ಅದನ್ನು ಕೇಳಿ - ಆತನು ಯೆಹೋವನು; ತನಗೆ ಸರಿಕಾಣುವದನ್ನು ಮಾಡಲಿ ಅಂದನು.


ಯಾಕಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದೆನು.


ಯೋಹಾನನು ಹೆರೋದನಿಗೆ - ನೀನು ಇವಳನ್ನು ಇಟ್ಟುಕೊಂಡಿರುವದು ಧರ್ಮವಲ್ಲವೆಂದು ಹೇಳುತ್ತಿದ್ದನು.


ಅವರು ಕೇಳಿದರೂ ಕೇಳದೆಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ನುಡಿಯಲೇಬೇಕು; ಅವರು ದ್ರೋಹಿಗಳೇ ಹೌದು.


ಅದಕ್ಕೆ ಮೀಕಾಯೆಹುವು - ಯೆಹೋವನಾಣೆ, ಯೆಹೋವನು ಹೇಳುವದನ್ನೇ ನುಡಿಯುತ್ತೇನೆ ಎಂದು ಉತ್ತರಕೊಟ್ಟನು.


ಅವನಿಗೆ - ನೀನು ಕೊಲೆ ಮಾಡಿ ಸ್ವಾಸ್ತ್ಯವನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು ಎಂಬದೇ.


ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು ಎಂದು ಬಿನ್ನವಿಸಿದೆನು.


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ - ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು