ಯೆರೆಮೀಯ 35:1 - ಕನ್ನಡ ಸತ್ಯವೇದವು J.V. (BSI)1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೋಷೀಯನ ಮಗನಾದ ಜುದೇಯದ ಅರಸ ಯೆಹೋಯಾಕೀಮನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ಯೆರೆಮೀಯನಾದ ನನಗೆ ದಯಪಾಲಿಸಿದ ವಾಕ್ಯ ಇದು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋಯಾಕೀಮನು ಯೆಹೂದವನ್ನು ಆಳುತ್ತಿದ್ದ ಕಾಲದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಯೆಹೋವನ ಸಂದೇಶ ಹೀಗಿತ್ತು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೋಷೀಯನ ಮಗನಾದ ಯೆಹೂದದ ಅರಸ ಯೆಹೋಯಾಕೀಮನ ಕಾಲದಲ್ಲಿ ಯೆರೆಮೀಯನಾದ ನನಗೆ ಯೆಹೋವ ದೇವರಿಂದ ಬಂದ ವಾಕ್ಯ ಇದು: ಅಧ್ಯಾಯವನ್ನು ನೋಡಿ |